ಎಸೆಯದಿರು ಎಸೆಯದಿರು ಕಾಮಾ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಎಸೆಯದಿರು ಎಸೆಯದಿರು ಕಾಮಾ
ನಿನ್ನ ಬಾಣ ಹುಸಿಯಲೇಕೊ? ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ_ಇವು ಸಾಲದೆ ನಿನಗೆ ? ಗುಹೇಶ್ವರಲಿಂಗದ ವಿರಹದಲ್ಲಿ ಬೆಂದವರ
ಮರಳಿ ಸುಡಲುಂಟೆ ಮರುಳು ಕಾಮಾ ?