ವಿಷಯಕ್ಕೆ ಹೋಗು

ಏನನಾದಡೆಯೂ ಸಾಧಿಸಬಹುದು

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಏನನಾದಡೆಯೂ ಸಾಧಿಸಬಹುದು
ಮತ್ತೇನನಾದಡೆಯೂ ಸಾಧಿಸಬಹುದಯ್ಯಾ ತಾನಾರೆಂಬುದ ಸಾಧಿಸಬಾರದು
ಕೂಡಲಸಂಗಮದೇವರ ಕರುಣವುಳ್ಳವಂಗಲ್ಲದೆ.