ಏನಿ ಬಂದಿರಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಏನಿ ಬಂದಿರಿ
ಹದುಳಿದ್ದಿರೆ ಎಂದಡೆ ನಿ[ಮ್ಮೈ]ಸಿರಿ ಹಾರಿ ಹೋಹುದೆ ಕುಳ್ಳಿರೆಂದಡೆ ನೆಲ ಕುಳಿಹೋಹುದೆ ಒಡನೆ ನುಡಿದಡೆ ಸಿರ
ಹೊಟ್ಟೆಯೊಡೆವುದೆ ಕೊಡಲಿಲ್ಲದಿದ್ದಡೊಂದು ಗುಣವಿಲ್ಲದಿದ್ದಡೆ ಮೂಗ ಕೊಯ್ವುದ ಮಾಬನೆ ಕೂಡಲಸಂಗಮದೇವಯ್ಯ