ವಿಷಯಕ್ಕೆ ಹೋಗು

ಏನೂ ಎನಲಿಲ್ಲದ ಮಹಾಘನದೊಳಗೆ,

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಏನೂ ಎನಲಿಲ್ಲದ ಮಹಾಘನದೊಳಗೆ
ತಾನೆಂಬುದನಳಿದ ಪರಮಲಿಂಗೈಕ್ಯಂಗೆ
ಧ್ಯಾನ ಮೌನದ ಹಂಗುಂಟೆ ಗುಹೇಶ್ವರಾ.