ಏರಂಡದ ಬಿತ್ತಿನಂತೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಏರಂಡದ ಬಿತ್ತಿನಂತೆ
ರಸವಾರಿಯಂತೆ
ಪಶುವಿನ ಪಿಸಿತದಲ್ಲಿ ತಲೆದೋರುವ ಅಮೃತದಂತೆ
ಕಾಯವಿಡಿದು ಬಂದಡೆ ನಿನಗಾ ಭಾವವಿಲ್ಲ. ಕೂಡಲಸಂಗಮದೇವರಲ್ಲಿ ಪ್ರಭುದೇವರ ಸುಳುಹು ಅಗಮ್ಯವಾಯಿತ್ತು.