ಏಳು ಕಮಲದ ಮೇಲೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಏಳು ಕಮಲದ ಮೇಲೆ ಎಲೆಯಿಲ್ಲದ ವೃಕ್ಷದಲ್ಲಿ ಫಲವಿಲ್ಲದ ಹಣ್ಣಿನ ರುಚಿಯ ತಲೆಯೆ ಬಾಯಾಗುಣಬಲ್ಲರೆ
ನೆಲ ಬೆಂದಿತ್ತು
ತಲೆ ಸತ್ತಿತ್ತು. ಇದರ ಹೊಲಬ ಬಲ್ಲಾತನೇ ಪರಶಿವಯೋಗಿ ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.