ಐದರ ಮಧ್ಯದ ಕಣ್ಣ

ವಿಕಿಸೋರ್ಸ್ದಿಂದ



Pages   (key to Page Status)   


ಐದರ ಮಧ್ಯದ ಕಣ್ಣ ಕಾಡಿನೊಳಗೆ ಬಿದ್ದಿದಾವೆ ಈರೈದು ಹೆಣನು ಬೆಂಬಳುವರು ಬಳಗ ಘನವಾದ ಕಾರಣ ಆ ಹೆಣನು ಬೇಯವು
ಕಾಡೂ ನಂದದು ಮಾಡು ಉರಿಯಿತ್ತು ಗುಹೇಶ್ವರಾ