ಐದಿಂದ್ರಿಯವನರಿತಲ್ಲದೆ, ಒಂದಿಂದ್ರಿಯಕ್ಕೆ ಸಂದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಐದಿಂದ್ರಿಯವನರಿತಲ್ಲದೆ
ಒಂದಿಂದ್ರಿಯಕ್ಕೆ ಸಂದ ಗುಣವನರಿಯಬಾರದು. ಆ ಗುಣ ಏಕಮೂರ್ತಿ ತ್ರಿವಿಧರೂಪಾದ ಕಾರಣ. ಪೂಜೆಯೆಂಬುದ ಪುಣ್ಯವೆಂಬ ಭಾವವಿಲ್ಲದೆ ಮಾಡಿದಡೆ ನಮ್ಮ ಗುಹೇಶ್ವರಲಿಂಗಕ್ಕೆ ಅನ್ಯವಿಲ್ಲ ಕಾಣಾ ಚಂದಯ್ಯ