ಐದು ಸರ್ಪಂಗಳಿಗೆ ತನು

ವಿಕಿಸೋರ್ಸ್ದಿಂದ



Pages   (key to Page Status)   


ಐದು ಸರ್ಪಂಗಳಿಗೆ ತನು ಒಂದು
ದಂತವೆರಡು. ಸರ್ಪ ಕಡಿದು ಸತ್ತ ಹೆಣನು ಸುಳಿದಾಡುವುದ ಕಂಡೆ. ಈ ನಿತ್ಯವನರಿಯದಠಾವಿನಲ್ಲಿ
ಭಕ್ತಿಯೆಲ್ಲಿಯದೊ ಗುಹೇಶ್ವರಾ ?