ಒಂದಕ್ಕೊಂಬತ್ತ ನುಡಿದು, ಕಣ್ಣ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಒಂದಕ್ಕೊಂಬತ್ತ ನುಡಿದು
ಕಣ್ಣ ಕೆಚ್ಚನೆ ಮಾಡಿ
ಗಂಡುಗೆದರಿ ಮುಡುಹಿಕ್ಕಿ ಕೆ[ಲೆ]ವರ ಕಂಡಡಂಜುವೆ
ಓಸರಿಸುವೆ ! ಓಡಿದೆನೆಂಬ ಭಂಗವಾದಡಾಗಲಿ. ನಮ್ಮ ಕೂಡಲಸಂಗನ ಶರಣರ ಅನುಭಾವವಿಲ್ಲದವರ ಹೊಲಮೇರೆಯ ಹೊಂದೆ
ಹೊಲನ ಬಿಟ್ಟೋಡುವೆ. 448