ಒಂದಲ್ಲ ಎರಡಲ್ಲ ಮೂರಲ್ಲ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಒಂದಲ್ಲ ಎರಡಲ್ಲ ಮೂರಲ್ಲ ನಾಲ್ಕಲ್ಲ ಎಂಬತ್ತುನಾಲ್ಕುಲಕ್ಷಯೋನಿಯೊಳಗೆ ಬಾರದ ಭವಂಗಳಲ್ಲಿ ಬಂದೆ ಬಂದೆ. ಉಂಡೆ ಉಂಡೆ ಸುಖಾಸುಖಂಗಳ. ಹಿಂದಣ ಜನ್ಮ ತಾನೇನಾದಡೆಯೂ ಆಗಲಿ ಮುಂದೆ ನೀ ಕರುಣಿಸಾ
ಚೆನ್ನಮಲ್ಲಿಕಾರ್ಜುನಾ.