ಒಂದು ದಿಕ್ಕಿನಲ್ಲಿ ಕತ್ತಲೆಯನಿರಿಸಿ,

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಒಂದು ದಿಕ್ಕಿನಲ್ಲಿ ಕತ್ತಲೆಯನಿರಿಸಿ
ಒಂದು ದಿಕ್ಕಿನಲ್ಲಿ ತನುವನಿರಿಸಿ
ಒಂದು ದಿಕ್ಕಿನಲ್ಲಿ ವಚನವನಿರಿಸಿ
ಒಂದು ದಿಕ್ಕಿನಲ್ಲಿ ರುಚಿಯನಿರಿಸಿ
ನಾಲ್ಕು ದಿಕ್ಕಿನ ನಡುವೆ ನೀನಿರಬಲ್ಲಡೆ
ಎನ್ನ ಬೆಸಗೊಳ್ಳಯ್ಯಾ ಗುಹೇಶ್ವರಾ.