ಒಂದು ಮೊಲಕ್ಕೆ ನಾಯನೊಂಬತ್ತು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಒಂದು ಮೊಲಕ್ಕೆ ನಾಯನೊಂಬತ್ತು ಬಿಟ್ಟಂತೆ
ಎನ್ನ ಬಿಡು
ತನ್ನ ಬಿಡು ಎಂಬುದು ಕಾಯವಿಕಾರ
ಎನ್ನ ಬಿಡು
ತನ್ನ ಬಿಡು
ಎಂಬುದು ಮನೋವಿಕಾರ. ಕರಣೇಂದ್ರಿಯಂಗಳೆಂಬ ಸೊಣಗ ಮುಟ್ಟದ ಮುನ್ನ ಮನ ನಿಮ್ಮನೈದುಗೆ
ಕೂಡಲಸಂಗಮದೇವಾ. 36