Library-logo-blue-outline.png
View-refresh.svg
Transclusion_Status_Detection_Tool

ಒಂದೆರಡೆಂಬ ಸಂದೇಹಕ್ಕೊಳಗಾದವರೆಲ್ಲರೂ ಬಂದರು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಒಂದೆರಡೆಂಬ ಸಂದೇಹಕ್ಕೊಳಗಾದವರೆಲ್ಲರೂ ಬಂದರು ನೋಡಾ ನಾನಾ ಭವದಲ್ಲಿ. ಕುಂದು ಹೆಚ್ಚಿನ ಹೋರಾಟದಿಂದ ಬಂಧನಕ್ಕೆ ಸಿಕ್ಕಿದರಲ್ಲ ! ಒಂದೆರಡನೊಳಕೊಂಡು ನಿಂದ ನಿಲವ
ಸಂದಿಲ್ಲದೆ ಹೊಂದಿಪ್ಪ ಗುಹೇಶ್ವರ ತನ್ನಲ್ಲಿ.