ಒಂದ ಮಾಡ ಹೋದಡೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಒಂದ ಮಾಡ ಹೋದಡೆ ಮತ್ತೊಂದಾಯಿತ್ತೆಂಬ ಮಾತು ದಿಟವಾಯಿತ್ತು ನೋಡಾ. ನಿಮ್ಮ ಒಡತಣ ಅನುಭಾವದಿಂದ ಗುರುಮುಖ ಸಾಧ್ಯವಾದುದಯ್ಯಾ
ಗುಹೇಶ್ವರಲಿಂಗದಲ್ಲಿ ನಿನಗೂ ನನಗೂ ಉಪದೇಶವ ಒಂದಾದ ಭೇದವ ಹೇಳಾ ಚನ್ನಬಸವಣ್ಣಾ