ಒಕ್ಕು ಮಿಕ್ಕುದ ಕೊಂಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಒಕ್ಕು ಮಿಕ್ಕುದ ಕೊಂಬ ನಿಶ್ಚಲಪ್ರಸಾದಿ ನೀ ಕೇಳಾ. ಒಕ್ಕುದಾವುದು? ಮಿಕ್ಕುದಾವುದು? ಬಲ್ಲಡೆ ನೀ ಹೇಳಾ. ಒಕ್ಕು ಹೋಹುದು ಕಾಯ
ಮಿಕ್ಕು ಹೋಹುದು ಪ್ರಾಣ. ಇದು ತಕ್ಕುದೆಂದರಿದು
ಕೊಳಬಲ್ಲಡೆ ಸಿಕ್ಕುವನು ನಮ್ಮ ಗುಹೇಶ್ವರನು.