ಒಡನಿರ್ದ ಸತಿಯೆಂದು ನಚ್ಚಿರ್ದೆನಯ್ಯಾ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಒಡನಿರ್ದ ಸತಿಯೆಂದು ನಚ್ಚಿರ್ದೆನಯ್ಯಾ
ಕೈವಿಡಿದ ಸಜ್ಜನೆಯೆಂದು ನಂಬಿರ್ದೆನಯ್ಯಾ. ಅಯ್ಯಾ
ನಮ್ಮಯ್ಯನ ಕೈನೊಂದಿತು
ತೆಗೆದುಕೊಡಾ ಎಲೆ ಚಂಡಾಲಗಿತ್ತಿ
ಕಳ್ಳನ ಮನೆಗೊಬ್ಬ ಬಲುಗಳ್ಳ ಬಂದಡೆ ಕೂಡಲಸಂಗಮದೇವನಲ್ಲದೆ ಆರೂ ಇಲ್ಲ.