ಒಡಲಗುಣಧರ್ಮವನು ಬಿಡದೆ ನಡೆವನ್ನಕ್ಕ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಒಡಲಗುಣಧರ್ಮವನು ಬಿಡದೆ ನಡೆವನ್ನಕ್ಕ ಎಡೆವರಿಯದ ಪೂಜೆಯನವರೆತ್ತ ಬಲ್ಲರು ? ಉದಯದಲಾದ ಪೂಜೆ
ಅಸ್ತಮಾನದಲೆಂಜಲೆಂಬರು
ಇಂತೆಂಬ ಭಂಗಿತರ ಮುಖವ ನೋಡಲಾಗದು. ಅಗ್ನಿಯೆಂಜಲನುಂಡು ಲಿಂಗದಲ್ಲಿ ಸಯವನರಸುವ ಭಂಗಿತರನೇನೆಂಬೆ ಕೂಡಲಚೆನ್ನಸಂಗಮದೇವಾ.