ವಿಷಯಕ್ಕೆ ಹೋಗು

ಒಡಲೊಳಗಿದ್ದು ಒಡಲಿಂಗಾಧಾರವಾಗಿ ಒಡಲ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಒಡಲೊಳಗಿದ್ದು ಒಡಲಿಂಗಾಧಾರವಾಗಿ ಒಡಲ ಸೋಂಕದೆ
ಒಡಲ ಬೆಳಗುವ ಪರಿಯ ನೋಡಾ ! ಬೆಳಗಿಂಗೆ ಬೆಳಗಾಗಿ ಬೆಳಗುವ ಪರಿಯ ನೋಡಾ ! ಪರಮಚೈತನ್ಯ ನಿರಾಳ ಗುಹೇಶ್ವರಲಿಂಗವ ನೋಡಾ !