ಒಡಲ ಕಳವಳಕ್ಕಾಗಿ ಅಡವಿಯ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಒಡಲ ಕಳವಳಕ್ಕಾಗಿ ಅಡವಿಯ ಪೊಕ್ಕೆನು. ಗಿಡುಗಿಡುದಪ್ಪದೆ ಬೇಡಿದೆನೆನ್ನಂಗಕ್ಕೆಂದು. ಅವು ನೀಡಿದವು ತಮ್ಮ ಲಿಂಗಕ್ಕೆಂದು. ಆನು ಬೇಡಿ ಭವಿಯಾದೆನು ; ಅವು ನೀಡಿ ಭಕ್ತರಾದವು. ಇನ್ನು ಬೇಡಿದೆನಾದಡೆ ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮಾಣೆ.