ಒಡಲ ಕಳವಳಕ್ಕೆ, ಬಾಯ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಒಡಲ ಕಳವಳಕ್ಕೆ
ಬಾಯ ಸವಿಗೆ
ಬಯಸಿ ಉಂಡೆನಾದಡೆ ನಿಮ್ಮ ತೊತ್ತಿನ ಮಗನಲ್ಲ. ಬೇಡೆ
ಬೇಡೆ
ನಿಮ್ಮ ನಂಬಿದ ಸದ್ಭಕ್ತರ. ಅವರೊಕ್ಕುದನುಂಬೆನೆಂದಂತೆ ನಡೆವೆ. ಎನ್ನೊಡೆಯ ಕೂಡಲಸಂಗಮದೇವನೊಲ್ಲದವರ ಹಿಡಿದೆನಾದಡೆ ನಿಮ್ಮ ಪಾದದಾಣೆ.