ಒಡೆಯರುಳ್ಳಾಳಿಂಗೆ ಕೇಡಿಲ್ಲ ಕಾಣಿರೊ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಒಡೆಯರುಳ್ಳಾಳಿಂಗೆ ಕೇಡಿಲ್ಲ ಕಾಣಿರೊ ! ಊರೆನ್ನದೆ ಅಡವಿಯೆನ್ನದೆ
ಆಳನರಸಿ ಬಹ[ಆಳ್ದ]ರುಂಟೆ ? ಜೋಳವಾಳಿಂಗೆ ಬಿಜ್ಜಳಂಗೆ ಆಳಾದಡೇನು ವೇಳೆವಾಳಿಂಗೆ ಕೂಡಿಕೊಂಡಿಪ್ಪ ಕೂಡಲಸಂಗಮದೇವ.