ಒಡೆಯರು ತಮ್ಮ ಮನೆಗೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಒಡೆಯರು ತಮ್ಮ ಮನೆಗೆ ಒಡಗೊಂಡು ಹೋದಡೆ
ತುಡುಗುಣಿತನದಲ್ಲಿ ಪರವಧುವ ನೋಡುವ ಸರಸ ಬೇಡ. ಕಾಣಿರಣ್ಣಾ ! ಒಡೆಯನರಸಿಯ ಸರಸಬೇಡ. ಕೂಳ ಸೊಕ್ಕು ತಲೆಗೇರಿ ರಾಣಿವಾಸದೊಡನೆ ಸರಸ ಬೇಡ. ಕೂಡಲಸಂಗಮದೇವ ಕರ ಸಿತಗನಯ್ಯಾ.