ಒಡೆಯರು ಬಂದಡೆ ಗುಡಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಒಡೆಯರು ಬಂದಡೆ ಗುಡಿ ತೋರಣವ ಕಟ್ಟಿ
ನಂಟರು ಬಂದಡೆ ಸಮಯವಿಲ್ಲೆನ್ನಿ. ಅಂದೇಕೆ ಬಾರರು ನೀರಿಂಗೆ ನೇಣಿಂಗೆ ಹೊರಗಾದಂದು
ಸಮಯಾಚಾರಕ್ಕೆ ಒಳಗಾದಂದು. ಪರುಷ ಮುಟ್ಟಲು ಕಬ್ಬುನ ಸುವರ್ಣವಾಯಿತ್ತು. ಬಳಿಕ ಬಂಧುಗಳುಂಟೆ
ಕೂಡಲಸಂಗಮದೇವಾ 449