ಒಡೆಯರೊಡವೆಯ ಕೊಂಡಡೆ ಕಳ್ಳಂಗಳಲಾಯಿತ್ತೆಂಬ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಒಡೆಯರೊಡವೆಯ ಕೊಂಡಡೆ ಕಳ್ಳಂಗಳಲಾಯಿತ್ತೆಂಬ ಗಾದೆ ಎನಗಿಲ್ಲಯ್ಯಾ. ಇಂದೆನ್ನ ವಧುವ
ನಾಳೆನ್ನ ಧನವ
ನಾಡಿದ್ದೆನ್ನ ತನುವ ಬೇಡರೇಕಯ್ಯಾ ಕೂಡಲಸಂಗಮದೇವಾ
ಆನು ಮಾಡಿದುದಲ್ಲದೆ ಬಯಸಿದ ಬಯಕೆ ಸಲುವುದೆ ಅಯ್ಯಾ.