ಒಡೆಯರ ಕಂಡಡೆ ಕಳ್ಳನಾಗದಿರಾ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಒಡೆಯರ ಕಂಡಡೆ ಕಳ್ಳನಾಗದಿರಾ
ಮನವೆ. ಭವದ ಬಾರಿಯ ತಪ್ಪಿಸಿಕೊಂಬಡೆ ನೀನು ನಿಯತನಾಗಿ
ಭಯಭರಿತನಾಗಿ
ಅಹಂಕಾರಿಯಾಗದೆ ಶರಣೆನ್ನು
ಮನವೆ. ಕೂಡಲಸಂಗನ ಶರಣರಲ್ಲಿ ಭಕ್ತಿಯ ನೋನುವಡೆ ಕಿಂಕಿಲನಾಗಿ ಬದುಕು
ಮನವೆ. 275