ಒತ್ತಿ ಹೊಸೆದ ಕಿಚ್ಚ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಒತ್ತಿ ಹೊಸೆದ ಕಿಚ್ಚ ನಾ ಮಾಡಿದೆನೆಂದು ಮುಟ್ಟಿ ಹಿಡಿದಡೆ
ಕೈ ಬೇಯದಿಹುದೆ ಎನ್ನಿಂದಾಯಿತ್ತು
ಎನ್ನಿಂದಾಯಿತ್ತು
ಎನ್ನಿಂದಾಯಿತ್ತು ಎನ್ನದಿರು ಮನವೆ
ನಾನು ಮಾಡಿದೆನೆನ್ನದಿರು ಮನವೆ. ಕೂಡಲಸಂಗಮದೇವ ಕೇಳಯ್ಯಾ
ಚೆನ್ನಬಸವಣ್ಣನ ಪಾದಕ್ಕೆ ನಮೋ ನಮೋ ಎಂಬೆನು.