ವಿಷಯಕ್ಕೆ ಹೋಗು

ಒಬ್ಬನ ಮನೆಯಲುಂಡು ಹೊತ್ತುಗಳೆದೆ,

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಒಬ್ಬನ ಮನೆಯಲುಂಡು ಹೊತ್ತುಗಳೆದೆ
ಒಬ್ಬನ ಮನೆಯಲುಡಲೊಂದ ಗಳಿಸಿದೆ
ಗರ್ವ ಬೇಡ ಬೇಡ ನಿನಗೆ. ಚೆನ್ನಯ್ಯನ ಮನೆಯಲಂಬಲಿಯನುಂಡು ಬದುಕಿದೆ. ಗರ್ವ ಬೇಡ ಬೇಡ. ಕೂಡಲಸಂಗಯ್ಯಾ
ಸಿರಿಯಾಳನಿಂದ ಮಾನಿಸಲೋಕಗಂಡೆ.