Transclusion_Status_Detection_Tool

ಒಬ್ಬರುತ್ತಮರೆಂಬರು. ಒಬ್ಬರು ಮಧ್ಯಮರೆಂಬರು.

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ಒಬ್ಬರುತ್ತಮರೆಂಬರು. ಒಬ್ಬರು ಮಧ್ಯಮರೆಂಬರು. ಒಬ್ಬರು ಕನಿಷ*ರೆಂಬರು. ಒಬ್ಬರಧಮರೆಂಬರು. ಒಬ್ಬರು ಕಷ್ಟ ನಿಷೂ*ರಿಗಳೆಂಬರು. ಎಂದರದಕೇನು ಯೋಗಿಗೆ ವಿನಯ ಕಂಟಕವಲ್ಲದೆ. ಲೋಕಾರ್ಥಕ್ಕೂ ಪರಮಾರ್ಥಕ್ಕೂ ವಿರುದ್ಧ ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.