ಒಮ್ಮೆ ಕಾಮನ ಕಾಲ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಒಮ್ಮೆ ಕಾಮನ ಕಾಲ ಹಿಡಿವೆ
ಮತ್ತೊಮ್ಮೆ ಚಂದ್ರಮಂಗೆ ಸೆರಗೊಡ್ಡಿ ಬೇಡುವೆ. ಸುಡಲೀ ವಿರಹವ
ನಾನಾರಿಗೆ ಧೃತಿಗೆಡುವೆ ? ಚೆನ್ನಮಲ್ಲಿಕಾರ್ಜುನ ಕಾರಣ ಎಲ್ಲರಿಗೆ ಹಂಗುಗಿತ್ತಿಯಾದೆನವ್ವಾ.