Library-logo-blue-outline.png
View-refresh.svg
Transclusion_Status_Detection_Tool

ಒಮ್ಮೆ ನಾ ನೀ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಒಮ್ಮೆ ನೀ ದೇವನಾದಲ್ಲಿ ನಾ ಭಕ್ತನಾಗಿರ್ಪೆನು. ಮತ್ತೊಮ್ಮೆ ನಾ ದೇವನಾದಲ್ಲಿ ನೀವು ಭಕ್ತರಾಗಿರ್ಪಿರಿ. ಅದೆಂತೆಂದೊಡೆ : ಎನ್ನ ತನು ಮನ ಪ್ರಾಣೇಂದ್ರಿಯಂಗಳು ನಿಮಗರ್ಪಿತವಾದವು. ನಿಮ್ಮ ಮಹಾಪ್ರಸಾದವೆನ್ನೊಳಗಾಯಿತ್ತಾಗಿ ಅಖಂಡೇಶ್ವರಾ
ನೀವೇ ಪದಾರ್ಥ ನಾನೇ ಪ್ರಸಾದವಯ್ಯಾ.