Library-logo-blue-outline.png
View-refresh.svg
Transclusion_Status_Detection_Tool

ಒಲಿದ ಗಂಡನೊಮ್ಮೆ ಒಲ್ಲದಿಪ್ಪ

ವಿಕಿಸೋರ್ಸ್ ಇಂದ
Jump to navigation Jump to search


Pages   (key to Page Status)   

ಒಲಿದ ಗಂಡನೊಮ್ಮೆ ಒಲ್ಲದಿಪ್ಪ ಕಂಡವ್ವಾ. ತಪ್ಪೆನ್ನದು
ತಪ್ಪೆನ್ನದು ! ತನು ಮನ ಧನದಲ್ಲಿ ಮಾಟಕೂಟವೆಂದರಿಯದ ತಪ್ಪೆನ್ನದು
ತಪ್ಪೆನ್ನದು ! ಕಡೆುಲ್ಲದ ಹುಸಿ ಎನ್ನದು
ಕೂಡಲಸಂಗಮದೇವಾ. 315