ಒಲುಮೆಯ ಕೂಟಕ್ಕೆ ಹಾಸಿನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಒಲುಮೆಯ ಕೂಟಕ್ಕೆ ಹಾಸಿನ ಹಂಗೇಕೆ ? ಬೇಟದ ಮರುಳಗೆ ಲಜ್ಜೆ ಮುನ್ನುಂಟೆ ? ನಿಮ್ಮನರಿದ ಶರಣಂಗೆ ಪೂಜೆಯ ಹಂಬಲ
ದಂದುಗವೇಕೆ ? ಮಿಸುನಿಯ ಚಿನ್ನಕ್ಕೆ ಒರೆಗಲ್ಲ ಹಂಗೇಕೆ ? ಗುಹೇಶ್ವರಲಿಂಗಕ್ಕೆ ಕುರುಹು ಮುನ್ನುಂಟೆ ?