ಒಲ್ಲೆನೆಂದೆಡೆ ಅದೆ ಭಂಗ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಒಲ್ಲೆನೆಂದೆಡೆ ಅದೆ ಭಂಗ
ಒಲಿವೆನೆಂದಡೆ ಅದೇ ಭಂಗ. ಒಲ್ಲೆ ಒಲಿವೆನೆಂಬೆರಡನು ಅಳಿದು
ತೃಪ್ತನಾದೆನೆಂದಡೆ ಅದೇ ಕೊರತೆ. ಕೂಡಲಚೆನ್ನಸಂಗಯ್ಯ ಭಕ್ತಾಧೀನನಾಗಿ
ಇಲ್ಲಿಗೆ ನಡೆದು ಬಂದ ಬಳಿಕ ಉಪಚಾರ ಉಂಟೆ ಅಯ್ಯಾ ?