ಒಳಗೆ ಗಡಣದೊಳಗು. ತಿಳಿಯದೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಒಳಗೆ ತಿಳಿಯದೆ ಹೊರಗೆ ಮಾಡುವ ಮಾಟವೆಲ್ಲ ಅಜ್ಞಾನದ ಗಡಣದೊಳಗು. ಒಳಗೆ ಗುರುಲಿಂಗಜಂಗಮದ ಪಾದತೀರ್ಥಪ್ರಸಾದವ ಕೊಂಡೆವೆಂದು ಹೊರಗೆ ಮಾಡುವ ಭಕ್ತಿಯ ಬಿಟ್ಟರೆ ಮುಂದೆ ಒದಗುವ ಮುಕ್ತಿಯ ಕೇಡು. ಅದೆಂತೆಂದೊಡೆ : ಅಸಲು ಕಳೆದ ಬಳಿಕ ಲಾಭವುಂಟೇ ? ಇಲ್ಲ ಇಲ್ಲ
ಮಾಣು. ಒಳಗಣ ಕೂಟ
ಹೊರಗಣ ಮಾಟವನರಿಯದೆ ಕೆಟ್ಟರು ನೋಡಾ ಹಿರಿಯರೆಲ್ಲರು ಅಖಂಡೇಶ್ವರಾ.