ಒಳ್ಳಿಹ ಮೈಲಾರನ ಒಳಗೆಲ್ಲ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಒಳ್ಳಿಹ ಮೈಲಾರನ ಒಳಗೆಲ್ಲ ಸಣಬು
ಹೊರಗಣ ಬಣ್ಣ ಕರ ಲೇಸಾುತ್ತಯ್ಯಾ. ಶ್ವಾನನ ನಿದ್ರೆ
ಅಜ್ಞಾನಿಯ ತಪದಂತೆ ಆುತ್ತಯ್ಯಾ ಎನ್ನ ಮತಿ
ಕೂಡಲಸಂಗಮದೇವಾ. 281