Library-logo-blue-outline.png
View-refresh.svg
Transclusion_Status_Detection_Tool

ಓಂ ನಮಃ ಶಿವಾಯಯೆಂಬುದನರಿಯದೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಓಂ ನಮಃ ಶಿವಾಯಯೆಂಬುದನರಿಯದೆ ಜಗವೆಲ್ಲವು ನಾಯಾ[ಯಿತ್ತು] ತಮ್ಮ ತಾವರಿಯದವರಿಗೆ
ಇನ್ನು ಹೇಳಿ ಕೇಳಿದಂತೆ ಆಚರಿಸದಿರ್ದಡೆ ಆ ನಾಯ ಸಾವು ತಪ್ಪದು. ಇನ್ನೆತ್ತಣ ಮುಕ್ತಿ ? ಅವರಿಗೆ ಭೋಧಿಸಿದ್ದಾನಗದುಫ ಕಾಣಾ ಗುಹೇಶ್ವರಾ.