ಓತಿ ಬೇಲಿವರಿವಂತೆ ಎನ್ನ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಓತಿ ಬೇಲಿವರಿವಂತೆ ಎನ್ನ ಮನವಯ್ಯಾ
ಹೊತ್ತಿಗೊಂದು ಪರಿನಪ್ಪ ಗೋಸುಂಬೆಯಂತೆನ್ನ ಮನವು
ಬಾವುಲ ಬಾಳುವೆಯಂತೆನ್ನ ಮನವು. ನಡುವಿರುಳೆದ್ದ ಕುರುಡಂಗೆ ಅಗುಸೆಯಲ್ಲಿ ಬೆಳಗಾದಂತೆ ನಾನಿಲ್ಲದ ಭಕ್ತಿಯ ಬಯಸಿದಡುಂಟೆ ಕೂಡಲಸಂಗಮದೇವಾ 288