ಓದಿನ ಹಿರಿಯರು, ವೇದದ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಓದಿನ ಹಿರಿಯರು
ವೇದದ ಹಿರಿಯರು
ಶಾಸ್ತ್ರದ ಹಿರಿಯರು
ಪುರಾಣದ ಹಿರಿಯರು
ವೇಷದ ಹಿರಿಯರು
ಭಾಷೆಯ ಹಿರಿಯರು
ಇವರೆಲ್ಲರು ತಮ್ಮ ತಮ್ಮನೆ ಮೆರೆದರಲ್ಲದೆ ನಿಮ್ಮ ಮೆರೆದುದಿಲ್ಲ. ತಮ್ಮ ಮರೆದು ನಿಮ್ಮ ಮೆರೆದಡೆ ಕೂಡಿಕೊಂಡಿಪ್ಪ ನಮ್ಮ ಕೂಡಲಸಂಗಮದೇವರು.