Library-logo-blue-outline.png
View-refresh.svg
Transclusion_Status_Detection_Tool

ಓಲೆಯನಿಕ್ಕಿದ ಬಾಲೆಯ ಓಲೆಗಳೆಯದಿದೆಂತೊ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಓಲೆಯನಿಕ್ಕಿದ ಬಾಲೆಯ ಓಲೆಗಳೆಯದಿದೆಂತೊ ? ಓಲೆಯಿದ್ದು [ಓಲೆ]ಗಾಯತವಾಯಿತ್ತೆಲ್ಲರಿಗೆಯೂ
ಓಲೆಯೂ ಹೋಯಿತ್ತೆನಗೆ
ಬಾಲೆಯೂ ಹೋಯಿತ್ತೆನಗೆ
ಓಲೆಯ ಬಾಲೆಯ ಕೀಲಬಲ್ಲವರ ಕೂಡಲಚೆನ್ನಸಂಗನೆಂಬೆನು.