ಕಂಗಳಲ್ಲಿ ಜ್ಯೋತಿರ್ಲಿಂಗ, ಕೈಯಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಕಂಗಳಲ್ಲಿ ಜ್ಯೋತಿರ್ಲಿಂಗ
ಕೈಯಲ್ಲಿ ಉಭಯ ಪ್ರತಿಷೆ*ಯ ಲಿಂಗ
ಬ್ರಹ್ಮರಂಧ್ರದಲ್ಲಿ ಅಮೃತಲಿಂಗ ಉಂಟೆಂಬ ತ್ರಿವಿಧ ಸಂದನಳಿಯಬೇಕು; ಸಿದ್ಧರಾಮಯ್ಯಾ
ಗುಹೇಶ್ವರಲಿಂಗವನರಿಯಬೇಕು