ಕಂಗಳೊಳಗೆ ತೊಳಗಿ ಬೆಳಗುವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಂಗಳೊಳಗೆ ತೊಳಗಿ ಬೆಳಗುವ ದಿವ್ಯ ರೂಪವ ಕಂಡು ಮೈಮರೆದೆನವ್ವಾ. ಮಣಿಮುಕುಟದ ಫಣಿಕಂಕಣದ ನಗೆಮೊಗದ ಸುಲಿಪಲ್ಲ ಸೊಬಗನ ಕಂಡು ಮನಸೋತೆನವ್ವಾ. ಇಂತಾಗಿ ಚೆನ್ನಮಲ್ಲಿಕಾರ್ಜುನನೆನ್ನ ಮದುವಣಿಗ
ಆನು ಮದುವಣಿಗಿ ಕೇಳಾ ತಾಯೆ.