Library-logo-blue-outline.png
View-refresh.svg
Transclusion_Status_Detection_Tool

ಕಂಗಳ ಮುಂದಣ ಗೊತ್ತನರಿದು,

ವಿಕಿಸೋರ್ಸ್ದಿಂದ
Jump to navigation Jump to searchPages   (key to Page Status)   


ಕಂಗಳ ಮುಂದಣ ಗೊತ್ತನರಿದು
ಕಾಮ್ಯದ ಮುಂದಣ ಚಿತ್ತವ ಹರಿದು
ಮಾಡಿಹೆನೆಂಬ ಮಾಟಕೂಟದ ಚಿತ್ತ ನಿಂದಲ್ಲದೆ ಸ್ವಸ್ಥವಿಲ್ಲ. ಹಾಂಗಲ್ಲದೆ ಗುಹೇಶ್ವರಲಿಂಗವ ಕಾಣಬಾರದು_ ಆಯ್ದಕ್ಕಿಯ ಮಾರಯ್ಯಾ.