ಕಂಡಕಂಡವರೆಲ್ಲ ಗಂಡನೆಂದೆಂಬ ದುಂಡೆಯನವಳ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಂಡಕಂಡವರೆಲ್ಲ ಗಂಡನೆಂದೆಂಬ ದುಂಡೆಯನವಳ ಸಜ್ಜ[ನ] ಎಂದೆನ್ನಬಹುದೆ ಲಿಂಗಪ್ರಸಾದವನುಂಡು ಅನ್ಯದೈವಂಗಳ ಕೊಂಡಾಡುವವರ ನಮ್ಮ ಕೂಡಲಸಂಗಮದೇವನು ಆ ಭಂಡರಿಗೆ ಮಾಡಿದ ಹುಳುಗೊಂಡವ !