ಕಂಡಡೆ ಒಂದು ಸುಖ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಂಡಡೆ ಒಂದು ಸುಖ
ಮಾತಾಡಿದಡೆ ಅನಂತ ಸುಖ. ನೆಚ್ಚಿ ಮೆಚ್ಚಿದಡೆ ಕಡೆಯಿಲ್ಲದ ಹರುಷ. ಮಾಡಿದ ಸುಖವನಗಲಿದರೆ ಪ್ರಾಣದ ಹೋಕು ಕಂಡಯ್ಯಾ. ಚೆನ್ನಮಲ್ಲಿಕಾರ್ಜುನದೇವಯ್ಯಾ
ನಿಮ್ಮ ತೋರಿದ ಶ್ರೀಗುರುವಿನ ಪಾದವ ನೀನೆಂದು ಕಾಂಬೆನು.