ಕಂಡರೆ ಮನೋಹರವಯ್ಯಾ, ಕಾಣದಿದ್ದರೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಂಡರೆ ಮನೋಹರವಯ್ಯಾ
ಕಾಣದಿದ್ದರೆ ಅವಸ್ಥೆ ನೋಡಯ್ಯಾ. ಹಗಲಿರುಳಹುದು
ಇರುಳು ಹಗಲಹುದು. ಎಂತದನು ಆಳವಾಡಿ ಕಳೆವೆನು ಒಂದು ಜುಗ ಮೇಲೆ ಕೆಡೆದಂತೆ ಇಹುದು. ಕೂಡಲಸಂಗನ ಶರಣರನಗಲುವ ದಾವತಿುಂದ ಮರಣವೇ ಲೇಸು ಕಂಡಯ್ಯಾ. 371