ಕಂಡುದಕ್ಕೆಳಸೆನೆನ್ನ ಮನದಲ್ಲಿ, ನೋಡಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಂಡುದಕ್ಕೆಳಸೆನೆನ್ನ ಮನದಲ್ಲಿ
ನೋಡಿ ಸೋಲೆನೆನ್ನ ಕಂಗಳಲ್ಲಿ
ಆಡಿ ಹುಸಿಯೆನೆನ್ನ ಜಿಹ್ವೆಯಲ್ಲಿ. ಕೂಡಲಸಂಗಮದೇವಾ
ನಿಮ್ಮ ಶರಣನ ಪರಿ ಇಂತುಟಯ್ಯಾ.