ವಿಷಯಕ್ಕೆ ಹೋಗು

ಕಂಡುದ ಹಿಡಿಯಲೊಲ್ಲದೆ ಕಾಣದುದನರಸಿ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಕಂಡುದ ಹಿಡಿಯಲೊಲ್ಲದೆ ಕಾಣದುದನರಸಿ ಹಿಡಿದಿಹೆನೆಂದಡೆ
ಸಿಕ್ಕದೆಂಬ ಬಳಲಿಕೆಯ ನೋಡಾ. ಕಂಡುದನೆ ಕಂಡು ಗುರುಪಾದವಿಡಿದಲ್ಲಿ
ಕಾಣಬಾರದುದ ಕಾಣಬಹುದು ಗುಹೇಶ್ವರಾ.