Transclusion_Status_Detection_Tool

ಕಂಡೊಂದ ನುಡಿವುದೀ ಲೋಕ.

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ಕಂಡೊಂದ ನುಡಿವುದೀ ಲೋಕ. ಕಾಣದೊಂದ ನುಡಿವುದೀ ಲೋಕ. ಹಿಂದೆ ನಿಂದಿಸಿದರೆಂದು ಕುಂದಲಿಲ್ಲ. ಮುಂದೆ ವಂದಿಸಿದರೆಂದುಬ್ಬಲಿಲ್ಲ. ವಂದನೆ ನಿಂದನೆಯೆಂಬುದು ಉಪಜೀವಿಗಳಿಗಲ್ಲದೆ
ಉಪಮಾತೀತನಾದ ಪ್ರಾಣಲಿಂಗೈಕ್ಯನಿಗುಂಟೇ? ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.