ಕಂಡ ಕನಸು ನಿಧಾನವ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಕಂಡ ಕನಸು ನಿಧಾನವ ಕಂಡೆನಯ್ಯಾ
ಬಿಡಲಾರದ ನಿಧಾನವ ಕಂಡೆನಯ್ಯಾ
ಕೂಡಲಸಂಗಯ್ಯನೆಂಬ ನಿಧಾನವ ಕಂಡು ಬಿಡಲಾರೆನಯ್ಯಾ. 501